Spain, Other EU Countries to Recognize Palestinian State on May 21, Top EU Diplomat Says

ಸ್ಪೇನ್ ಅಥವಾ ಸ್ಪೇನ್ ಸಂಸ್ಥಾನ, ಆಗ್ನೇಯ ಯುರೋಪಿನ ಐಬೀರಿಯನ್ ದ್ವೀಪಕಲ್ಪದಲ್ಲಿರುವ ಒಂದು ದೇಶ. ಇದರ ದಕ್ಷಿಣ ಮತ್ತು ಪೂರ್ವದಲ್ಲಿ ಮೆಡಿಟರೇನಿಯನ್ ಸಮುದ್ರ ಮತ್ತು ಜಿಬ್ರಾಲ್ಟರ್; ಉತ್ತರದಲ್ಲಿ ಫ್ರಾನ್ಸ್, ಅಂಡೊರ ಮತ್ತು ಬಿಸ್ಕೆ ಕ…
ಸ್ಪೇನ್ ಅಥವಾ ಸ್ಪೇನ್ ಸಂಸ್ಥಾನ, ಆಗ್ನೇಯ ಯುರೋಪಿನ ಐಬೀರಿಯನ್ ದ್ವೀಪಕಲ್ಪದಲ್ಲಿರುವ ಒಂದು ದೇಶ. ಇದರ ದಕ್ಷಿಣ ಮತ್ತು ಪೂರ್ವದಲ್ಲಿ ಮೆಡಿಟರೇನಿಯನ್ ಸಮುದ್ರ ಮತ್ತು ಜಿಬ್ರಾಲ್ಟರ್; ಉತ್ತರದಲ್ಲಿ ಫ್ರಾನ್ಸ್, ಅಂಡೊರ ಮತ್ತು ಬಿಸ್ಕೆ ಕೊಲ್ಲಿ; ಪಶ್ಚಿಮದಲ್ಲಿ ಅಟ್ಲಾಂಟಿಕ್ ಮಹಾಸಾಗರ ಮತ್ತು ಪೋರ್ಚುಗಲ್ ಇವೆ. ಮೆಡಿಟರೇನಿಯನ್‌ನಲ್ಲಿರುವ ಬಲೇರಿಕ್ ದ್ವೀಪ, ಅಟ್ಲಾಂಟಿಕ್ ಮಹಾಸಗರದಲ್ಲಿರುವ ಕೆನರಿ ದ್ವೀಪ ಮತ್ತು ಉತ್ತರ ಆಫ್ರಿಕದಲ್ಲಿ ಮೊರೊಕ್ಕೊ ನಗರದ ಗಡಿಯಲ್ಲಿರುವ ಸಿಯುಟ ಹಾಗು ಮೆಲಿಲ್ಲ ನಗರಗಳು ಸ್ಪೇನ್ ದೇಶಕ್ಕೆ ಸೇರಿವೆ. 504,030 ಕಿಮಿ² ವಿಸ್ತೀರ್ಣ ಹೊಂದಿರುವ ಸ್ಪೇನ್, ಫ್ರಾನ್ಸಿನ ನಂತರ ಪಶ್ಚಿಮ ಯುರೋಪಿನಲ್ಲಿ ೨ನೆಯ ದೊಡ್ಡ ದೇಶವಾಗಿದೆ. ಇದು ಯುರೋಪಿಯನ್ ಒಕ್ಕೂಟ ಮತ್ತು ನೇಟೊ ಸಂಘಗಳ ಸದಸ್ಯವಾಗಿದೆ. ಈ ದೇಶದ ರಾಜಧಾನಿ ಮ್ಯಾಡ್ರಿಡ್.
  • Capital: ಮ್ಯಾಡ್ರಿಡ್
  • Largest city: ರಾಜಧಾನಿ
  • Official languages: ಸ್ಪ್ಯಾನಿಷ್
  • Ethnic groups: 89% ಸ್ಪ್ಯಾನಿಷ್, 11% minority immigrant groups
  • Demonym(s): ಸ್ಪ್ಯಾನಿಷ್, Spaniard
  • Government: ಸಂಸದೀಯ ಪ್ರಜಾತಂತ್ರ ಮತ್ತು ರಾಜ್ಯಾಂಗಬದ್ಧ ರಾಜತ್ವ
  • GDP (PPP): 2007 estimate
ಇಂದ ಡೇಟಾ: kn.wikipedia.org